Versions
KNV ಇವರ ಲೆಕ್ಕವು ತಮ್ಮ ಪಿತೃಗಳ ಮನೆಯ ಯಜಮಾನರ ವಂಶ ಗಳ ವಂಶಾವಳಿಯ ಪ್ರಕಾರವಾಗಿ ಯುದ್ಧ ಪರಾಕ್ರಮಶಾಲಿಗಳಾದವರು ಇಪ್ಪತ್ತುಸಾವಿರದ ಇನ್ನೂರು ಮಂದಿ.
ERVKN ಅವರ ಕುಲಚರಿತ್ರೆಯಲ್ಲಿ ಅವರ ನಾಯಕರುಗಳು ಯಾರೆಂಬುದನ್ನು ಬರೆಯಲಾಗಿದೆ. ಅವರಲ್ಲಿ ಯುದ್ಧಕ್ಕೆ ಸಿದ್ಧರಾಗಿದ್ದ ಇಪ್ಪತ್ತು ಸಾವಿರದ ಇನ್ನೂರು ಮಂದಿ ಸೈನಿಕರಿದ್ದರು.
IRVKN ರಣವೀರರಾದ ಈ ಗೋತ್ರಪ್ರಧಾನರ ವಂಶಾವಳಿಯ ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟ ಇಪ್ಪತ್ತು ಸಾವಿರದ ಇನ್ನೂರು ಯುದ್ಧ ಪರಾಕ್ರಮಶಾಲಿಗಳು.