Versions
KNV ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಬಹುದು; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಆದರಣೆ ಹೊಂದುವರು.
ERVKN ನೀವೆಲ್ಲರೂ ಒಬ್ಬರಾದ ನಂತರ ಒಬ್ಬರು ಪ್ರವಾದಿಸಬಹುದು. ಈ ರೀತಿಯಲ್ಲಿ ಎಲ್ಲಾ ಜನರು ಕಲಿತುಕೊಳ್ಳುವರು ಮತ್ತು ಪ್ರೋತ್ಸಾಹಿತರಾಗುವರು.
IRVKN ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಪ್ರೋತ್ಸಾಹ ಹೊಂದುವರು.