Versions
KNV ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು.
ERVKN ಕ್ರಿಸ್ತನು ಎದ್ದೇಬಂದಿಲ್ಲವಾದರೆ ನಮ್ಮ ಬೋಧನೆಗೂ ನಿಮ್ಮ ನಂಬಿಕೆಗೂ ಯಾವ ಬೆಲೆಯೂ ಇಲ್ಲ.
IRVKN ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು.