Versions
KNV ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು.
ERVKN ಒಬ್ಬ ಮನುಷ್ಯನು (ಆದಾಮನು) ಮಾಡಿದ ಕಾರ್ಯದಿಂದಾಗಿ ಜನರು ಮರಣ ಹೊಂದುವಂತೆಯೇ ಒಬ್ಬ ಮನುಷ್ಯನ (ಕ್ರಿಸ್ತನ) ಮೂಲಕವಾಗಿಯೇ ಜನರು ಜೀವಂತವಾಗಿ ಎದ್ದುಬರುವರು.
IRVKN § ರೋಮಾ. 5:12 ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ.