Bible Versions
Bible Books

1 Corinthians 15:23 (KJVP) King James Version with Strong Number

Versions

KNV   ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
ERVKN   ಆದರೆ ಪ್ರತಿಯೊಬ್ಬನು ಕ್ರಮಬದ್ಧ ರೀತಿಯಲ್ಲಿ ಜೀವಂತವಾಗಿ ಎದ್ದುಬರುವನು. ಮೊಟ್ಟಮೊದಲನೆಯದಾಗಿ ಕ್ರಿಸ್ತನೇ ಎದ್ದುಬಂದನು. ಕ್ರಿಸ್ತನು ಮತ್ತೆ ಬರುವಾಗ ಕ್ರಿಸ್ತನಿಗೆ ಸೇರಿದ ಜನರು ಜೀವಂತವಾಗಿ ಎದ್ದು ಬರುವರು.
IRVKN   ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us