Versions
KNV ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
ERVKN ಜನರು ಭೂಮಿಗೆ ಸಂಬಂಧಪಟ್ಟವರು. ಅವರು ಭೂಮಿಯ ಮೊದಲನೆ ಮನುಷ್ಯನಂತಿದ್ದಾರೆ. ಆದರೆ ಪರಲೋಕಕ್ಕೆ ಸಂಬಂಧಪಟ್ಟವರು ಪರಲೋಕದ ಮನುಷ್ಯನಂತಿದ್ದಾರೆ.
IRVKN ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ § ಫಿಲಿ. 3:20 ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ.