Versions
KNV ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು.
ERVKN ಬಳಿಕ ಕ್ರಿಸ್ತನು ಪೇತ್ರನಿಗೆ ಕಾಣಿಸಿಕೊಂಡನು. ಅನಂತರ ಹನ್ನೆರಡು ಮಂದಿ ಅಪೊಸ್ತಲರಿಗೆ ಕಾಣಿಸಿಕೊಂಡನು.
IRVKN ಅನಂತರ * ಲೂಕ 24:34 ಕೇಫನಿಗೂ † ಮಾರ್ಕ 16:14; ಲೂಕ 24:36; ಯೋಹಾ 20:19,26 ತರುವಾಯ ಆತನು ಹನ್ನೆರಡು ಜನ ಅಪೊಸ್ತಲರಿಗೂ ಕಾಣಿಸಿಕೊಂಡನು.