Versions
KNV ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
ERVKN ಅಳಿದುಹೋಗುವ ಈ ದೇಹ ಅಮರತ್ವವನ್ನು ಧರಿಸಿಕೊಂಡಾಗ ಪವಿತ್ರಗ್ರಂಥದ ಈ ಮಾತುಗಳು ನೆರವೇರುತ್ತವೆ: "ಮರಣವು ಜಯದಲ್ಲಿ ನುಂಗಿಯೇ ಹೋಯಿತು.” ಯೆಶಾಯ 25:8
IRVKN ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು.