Versions
KNV ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.
ERVKN ಆದರೆ ನಾವು ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನು ನಮಗೆ ಜಯವನ್ನು ಕೊಡುತ್ತಾನೆ.
IRVKN * ರೋಮಾ. 8:37; 1 ಯೋಹಾ 5:4 ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.