Bible Versions
Bible Books

1 Corinthians 15:9 (KJVP) King James Version with Strong Number

Versions

KNV   ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
ERVKN   ಉಳಿದೆಲ್ಲಾ ಅಪೊಸ್ತಲರು ನನಗಿಂತಲೂ ಶ್ರೇಷ್ಠರಾಗಿದ್ದಾರೆ. ಇದಕ್ಕೆ ಕಾರಣವೇನೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. ಆದ್ದರಿಂದ ಅಪೊಸ್ತಲನೆಂದು ಕರೆಸಿಕೊಳ್ಳುವುದಕ್ಕೂ ನಾನು ಯೋಗ್ಯನಲ್ಲ.
IRVKN   ಎಫೆ 3:7,8; 2 ಕೊರಿ 12:11; 1 ತಿಮೊ. 1:13-16 ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; § ಅ. ಕೃ. 8:3 ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us