Bible Versions
Bible Books

1 Corinthians 4:14 (KJVP) King James Version with Strong Number

Versions

KNV   ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಮಾತುಗಳನ್ನು ಬರೆದಿದ್ದೇನೆ.
ERVKN   ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿಲ್ಲ. ಆದರೆ ನೀವು ನನ್ನ ಪ್ರಿಯ ಮಕ್ಕಳಾಗಿರುವುದರಿಂದ ನಿಮ್ಮನ್ನು ಎಚ್ಚರಿಸುವುದಕ್ಕಾಗಿ ಸಂಗತಿಗಳನ್ನು ಬರೆಯುತ್ತಿದ್ದೇನೆ.
IRVKN   ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ § 2 ಕೊರಿ 6:13; 1 ಥೆಸ. 2:11: ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಮಾತುಗಳನ್ನು ಬರೆದಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us