Bible Versions
Bible Books

1 Corinthians 4:5 (KJVP) King James Version with Strong Number

Versions

KNV   ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
ERVKN   ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us