Bible Versions
Bible Books

1 John 3:10 (KJVP) King James Version with Strong Number

Versions

KNV   ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
ERVKN   ಆದುದರಿಂದ ದೇವರ ಮಕ್ಕಳು ಯಾರೆಂಬುದನ್ನೂ ಸೈತಾನನ ಮಕ್ಕಳು ಯಾರೆಂಬುದನ್ನೂ ನಾವು ತಿಳಿದುಕೊಳ್ಳಬಹುದು. ಯೋಗ್ಯವಾದುದನ್ನು ಮಾಡದಿರುವ ಜನರು ದೇವರ ಮಕ್ಕಳಲ್ಲ. ತನ್ನ ಸಹೋದರನನ್ನು ಪ್ರೀತಿಸದಿರುವವನು ದೇವರ ಮಗನಲ್ಲ.
IRVKN   ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ § 1 ಯೋಹಾ 4:8, 20, 21: ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us