Bible Versions
Bible Books

1 John 3:14 (KJVP) King James Version with Strong Number

Versions

KNV   ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
ERVKN   ನಾವು ಮರಣವನ್ನು (ಪಾಪಗಳನ್ನು) ತೊರೆದು ಜೀವಕ್ಕೆ ಬಂದಿದ್ದೇವೆ ಎಂಬುದು ನಮಗೆ ಗೊತ್ತಿದೆ. ಕ್ರಿಸ್ತನಲ್ಲಿ ನಮ್ಮ ಸಹೋದರ ಸಹೋದರಿಯರನ್ನು ನಾವು ಪ್ರೀತಿಸುತ್ತಿರುವುದರಿಂದಲೇ ಇದನ್ನು ತಿಳಿದುಕೊಂಡಿದ್ದೇನೆ. ಪ್ರೀತಿಸದಿರುವ ವ್ಯಕ್ತಿಯು ಇನ್ನೂ ಮರಣದಲ್ಲಿದ್ದಾನೆ.
IRVKN   ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಯೋಹಾ 5:24: ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us