Versions
KNV ಆತನಲ್ಲಿ ನೆಲೆಗೊಂಡಿರುವವನು ಪಾಪಮಾಡನು; ಪಾಪಮಾಡುವವನು ಆತನನ್ನು ಕಂಡವನೂ ಅಲ್ಲ, ತಿಳಿದವನೂ ಅಲ್ಲ.
ERVKN ಆದ್ದರಿಂದ ಕ್ರಿಸ್ತನಲ್ಲಿ ನೆಲಸಿರುವ ವ್ಯಕ್ತಿಯು ಪಾಪದಲ್ಲೇ ಮುಂದುವರಿಯುವುದಿಲ್ಲ. ಪಾಪವನ್ನು ಮಾಡುತ್ತಲೇ ಇರುವವನು ಆತನನ್ನು ಎಂದೂ ಅರ್ಥಮಾಡಿಕೊಂಡವನಲ್ಲ ಮತ್ತು ಎಂದೂ ತಿಳಿದವನಲ್ಲ.
IRVKN ಆತನಲ್ಲಿ ನೆಲೆಗೊಂಡಿರುವವನು ಪಾಪವನ್ನುಮಾಡುವುದಿಲ್ಲ; * 1 ಯೋಹಾ 2:4; 4:8; 3 ಯೋಹಾ 11: ಪಾಪಮಾಡುವವನು ಆತನನ್ನು ನೋಡಿಲ್ಲ, ತಿಳಿದೂ ಇಲ್ಲ;