Versions
KNV ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
ERVKN ಆ ಜನರು (ಸುಳ್ಳುಬೋಧಕರು) ಈ ಲೋಕಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಅವರು ಹೇಳುವುದೆಲ್ಲವೂ ಈ ಲೋಕಕ್ಕೆ ಸೇರಿವೆ. ಅವರು ಏನೇ ಹೇಳಿದರೂ ಲೋಕವು ಕೇಳುತ್ತದೆ.
IRVKN ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.