Bible Versions
Bible Books

1 Kings 12:4 (KJVP) King James Version with Strong Number

Versions

KNV   ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ ನಾವು ನಿನ್ನನ್ನು ಸೇವಿ ಸುವೆವು ಅಂದರು.
ERVKN   “ನಿನ್ನ ತಂದೆಯು ನಮ್ಮನ್ನು ಹೆಚ್ಚು ಕಷ್ಟದ ಕೆಲಸ ಮಾಡಲು ಬಲಾತ್ಕರಿಸಿದನು. ಈಗ ನೀನು ನಮಗೆ ಅದನ್ನು ಕಡಿಮೆಗೊಳಿಸು, ನಿನ್ನ ತಂದೆಯು ನಮ್ಮನ್ನು ಬಲಾತ್ಕರಿಸಿ ಮಾಡಿಸುತ್ತಿದ್ದ ಹೆಚ್ಚು ಕೆಲಸಗಳನ್ನು ನಿಲ್ಲಿಸು. ಆಗ ನಾವು ನಿನ್ನ ಸೇವೆಯನ್ನು ಮಾಡುವೆವು” ಎಂದು ಹೇಳಿದರು.
IRVKN   ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು. ನಿನ್ನ ತಂದೆಯು ನೇಮಿಸಿದ ಬಿಟ್ಟೀಕೆಲಸವನ್ನು ನೀನು ಕಡಿಮೆ ಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us