Bible Versions
Bible Books

1 Kings 13:25 (KJVP) King James Version with Strong Number

Versions

KNV   ಆಗ ಇಗೋ, ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ನೋಡಿ ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು;
ERVKN   ರಸ್ತೆಯಲ್ಲಿ ಸಂಚರಿಸುತ್ತಿದ್ದ ಕೆಲವರು ದೇಹವನ್ನೂ ಮತ್ತು ದೇಹದ ಬಳಿ ನಿಂತಿದ್ದ ಸಿಂಹವನ್ನೂ ನೋಡಿದರು. ಜನರು ಪ್ರವಾದಿಯು ವಾಸಿಸುತ್ತಿದ್ದ ನಗರಕ್ಕೆ ಬಂದು, ಅವರು ರಸ್ತೆಯ ಮೇಲೆ ಕಂಡದ್ದನ್ನು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us