Versions
KNV ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು.
ERVKN ಯೆಹೋವನು ದಾವೀದನನ್ನು ಪ್ರೀತಿಸಿದ್ದರಿಂದ ಅವನಿಗೋಸ್ಕರ ಅಬೀಯಾಮನಿಗೆ ಜೆರುಸಲೇಮಿನಲ್ಲಿ ರಾಜ್ಯವನ್ನು ದಯಪಾಲಿಸಿದನು; ಅವನಿಗೆ ಮಗನನ್ನು ಅನುಗ್ರಹಿಸಿದನು; ಜೆರುಸಲೇಮ್ ಸುರಕ್ಷಿತವಾಗಿರುವಂತೆ ಮಾಡಿದನು.
IRVKN ಆದರೂ ಹಿತ್ತಿಯನಾದ ಊರೀಯನ ವಿಷಯದ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಗಳನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರವಾಗಿ ನಡೆದ ದಾವೀದನ ನಿಮಿತ್ತವಾಗಿ ಯೆಹೋವನು ಯೆರೂಸಲೇಮಿನಲ್ಲಿರುವ ಅವನ ದೀಪವನ್ನು ಆರಿಸಲಿಲ್ಲ.