Versions
KNV ಬಾಷನಿಗೆ ವಿರೋಧವಾಗಿ ಹನಾನೀಯ ಮಗನಾದ ಯೇಹುವಿಗೆ ಕರ್ತನ ವಾಕ್ಯ ಉಂಟಾಗಿ ಹೇಳಿದ್ದೇನಂದರೆ--ನಾನು ನಿನ್ನನ್ನು ಧೂಳಿ ಯಲ್ಲಿಂದ ಮೇಲೆತ್ತಿ ನಿನ್ನನ್ನು ನನ್ನ ಜನರಾದ ಇಸ್ರಾ ಯೇಲಿನ ಮೇಲೆ ನಾಯಕನಾಗಿ ಇರಿಸಿದೆನು.
ERVKN ಆಗ ಯೆಹೋವನು ಹನಾನೀಯ ಮಗನಾದ ಯೇಹುವಿನೊಂದಿಗೆ ಮಾತನಾಡಿ ರಾಜನಾದ ಬಾಷನ ವಿರುದ್ಧವಾಗಿ ಹೀಗೆ ಹೇಳಿದನು:
IRVKN ಆಗ ಯೆಹೋವನು ಹನಾನೀಯನ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೆ ಹೇಳಿದ್ದೇನೆಂದರೆ,