Versions
KNV ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು.
ERVKN ಒಮ್ರಿಯು ಇಸ್ರೇಲರೆಲ್ಲರೊಡನೆ ಗಿಬ್ಬೆತೋನನ್ನು ಬಿಟ್ಟು ತಿರ್ಚಕ್ಕೆ ಮುತ್ತಿಗೆ ಹಾಕಿದನು.
IRVKN ಒಮ್ರಿಯೂ ಅವನ ಜೊತೆಯಲ್ಲಿದ್ದ ಎಲ್ಲಾ ಇಸ್ರಾಯೇಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.