Versions
KNV ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.
ERVKN ಆದುದರಿಂದ ಬಾಷನೇ, ನಿನ್ನನ್ನೂ ನಿನ್ನ ಕುಟುಂಬವನ್ನೂ ನಾನು ನಾಶಪಡಿಸುತ್ತೇನೆ. ನೆಬಾಟನ ಮಗನಾದ ಯಾರೊಬ್ಬಾಮನ ಕುಟುಂಬಕ್ಕೆ ನಾನು ಮಾಡಿದಂತೆ ನಿನಗೂ ಮಾಡುತ್ತೇನೆ.
IRVKN ಆದುದರಿಂದ ನಿನ್ನನ್ನೂ ಮತ್ತು ನಿನ್ನ ಮನೆಯವರನ್ನು ನಾಶಮಾಡುವೆನು. ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನಗೂ, ನಿನ್ನ ಮನೆಯವರಿಗೂ ಆಗುವುದು.