Versions
KNV ಅವಳು ತಕ್ಕೊಂಡು ಬರಲು ಹೋಗು ತ್ತಿರುವಾಗ ಅವನು ಅವಳನ್ನು ಕರೆದು--ನೀನು ದಯ ಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತಕ್ಕೊಂಡು ಬಾ ಅಂದನು.
ERVKN ಆ ಸ್ತ್ರೀಯು ಅವನಿಗೆ ನೀರನ್ನು ತರಲು ಹೋಗುತ್ತಿರುವಾಗ, ಎಲೀಯನು, “ದಯವಿಟ್ಟು ಒಂದು ತುಂಡು ರೊಟ್ಟಿಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು.
IRVKN ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು.