Versions
KNV ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು.
ERVKN “ಈ ಸ್ಥಳವನ್ನು ತ್ಯಜಿಸಿ, ಪೂರ್ವದಿಕ್ಕಿಗೆ ಹೋಗು. ಕೆರೀತ್ ಹಳ್ಳದ ಹತ್ತಿರ ಅಡಗಿಕೊ. ಆ ಹಳ್ಳವು ಜೋರ್ಡನ್ ನದಿಯ ಪೂರ್ವದಲ್ಲಿದೆ.
IRVKN ತರುವಾಯ ಯೆಹೋವನು ಎಲೀಯನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್ ಹೊಳೆಯ ಆಚೆಯಲ್ಲಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ.