Versions
KNV ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.
ERVKN “ಚೀದೋನ್ಯರ ಚಾರೆಪ್ತಗೆ ಹೋಗಿ ಅಲ್ಲಿ ವಾಸಮಾಡು. ಆ ಸ್ಥಳದಲ್ಲಿ ಒಬ್ಬ ವಿಧವೆಯು ವಾಸಿಸುತ್ತಾಳೆ. ನಿನಗೆ ಆಹಾರವನ್ನು ಕೊಡುವಂತೆ ಅವಳಿಗೆ ನಾನು ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.
IRVKN ಆತನು ಅವನಿಗೆ, “ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಮಾಡು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ” ಅಂದನು.