Bible Versions
Bible Books

1 Kings 18:18 (KJVP) King James Version with Strong Number

Versions

KNV   ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
ERVKN   ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸತೊಡಗಿದ್ದರಿಂದ ತೊಂದರೆಗಳಿಗೆಲ್ಲಾ ನೀನೇ ಕಾರಣನಾಗಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us