Versions
KNV ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.
ERVKN ಬಾಳನ ಪ್ರವಾದಿಗಳಾದ ನೀವು ನಿಮ್ಮ ದೇವರನ್ನು ಪ್ರಾರ್ಥಿಸಿ. ನಾನು ಯೆಹೋವನನ್ನು ಪ್ರಾರ್ಥಿಸುತ್ತೇನೆ. ನಮ್ಮಲ್ಲಿ ಯಾರ ಪ್ರಾರ್ಥನೆಗೆ ಉತ್ತರವಾಗಿ ದೇವರು ಸೌದೆಯನ್ನು ಉರಿಯುವಂತೆ ಮಾಡುತ್ತಾನೋ ಆತನೇ ನಿಜವಾದ ದೇವರು” ಎಂದು ಹೇಳಿದನು. ಜನರೆಲ್ಲರೂ ಇದು ಒಳ್ಳೆಯ ಆಲೋಚನೆಯೆಂದು ಒಪ್ಪಿಕೊಂಡರು.
IRVKN ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ, ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದೂ ನಿರ್ಣಯಿಸೋಣ” ಅಂದನು. ಎಲ್ಲಾ ಜನರು, “ಸರಿ ನೀನು ಹೇಳಿದಂತೆಯೇ ಆಗಲಿ” ಎಂದು ಉತ್ತರಕೊಟ್ಟರು.