Versions
KNV ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
ERVKN ಯೆಹೋವನ ಶಕ್ತಿಯು ಎಲೀಯನ ಮೇಲೆ ಬಂದಿತು. ಎಲೀಯನು ಓಡುವುದಕ್ಕಾಗಿ ತನ್ನ ಬಟ್ಟೆಗಳನ್ನು ತನ್ನ ಸುತ್ತಲೂ ಬಿಗಿದುಕೊಂಡನು. ನಂತರ ಎಲೀಯನು ರಾಜನಾದ ಅಹಾಬನಿಗಿಂತ ಮುಂಚೆ ಇಜ್ರೇಲಿನ ದಾರಿಯುದ್ದಕ್ಕೂ ಓಡುತ್ತಲೇ ಹೋದನು.
IRVKN ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು. PE