Bible Versions
Bible Books

1 Kings 1:15 (KJVP) King James Version with Strong Number

Versions

KNV   ಆಗ ಬತ್ಷೆಬೆಳು ಕೊಠಡಿಯೊಳಗೆ ಅರಸನ ಬಳಿಗೆ ಹೋದಳು.
ERVKN   ಆದುದರಿಂದ ಬತ್ಷೆಬೆಳು ರಾಜನನ್ನು ನೋಡಲು ಅವನ ಮಲಗುವ ಕೊಠಡಿಗೆ ಹೋದಳು. ರಾಜನು ಬಹಳ ವೃದ್ಧನಾಗಿದ್ದನು. ಶೂನೇಮಿನ ಯುವತಿಯಾದ ಅಬೀಷಗಳು ಅಲ್ಲಿ ಅವನ ಆರೈಕೆಯನ್ನು ಮಾಡುತ್ತಿದ್ದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us