Bible Versions
Bible Books

1 Kings 21:8 (KJVP) King James Version with Strong Number

Versions

KNV   ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು.
ERVKN   ನಂತರ ಈಜೆಬೆಲಳು ಕೆಲವು ಪತ್ರಗಳನ್ನು ಬರೆದಳು. ಅವಳು ಪತ್ರಗಳಿಗೆ ಅಹಾಬನ ಹೆಸರಿನ ಸಹಿಯನ್ನು ಮಾಡಿದಳು. ಅಹಾಬನ ಸ್ವಂತ ಮೊಹರನ್ನು ಅವಳು ಪತ್ರಗಳಿಗೆ ಹಾಕಿದಳು. ನಾಬೋತನು ಇದ್ದ ಪಟ್ಟಣದಲ್ಲಿ ವಾಸವಾಗಿದ್ದ ಮುಖ್ಯ ಜನರಿಗೂ ಹಿರಿಯರಿಗೂ ಅವಳು ಪತ್ರಗಳನ್ನು ಕಳುಹಿಸಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us