Bible Versions
Bible Books

1 Kings 22:13 (KJVP) King James Version with Strong Number

Versions

KNV   ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
ERVKN   ಕಾರ್ಯಗಳು ನಡೆಯುತ್ತಿರುವಾಗ, ಮೀಕಾಯೆಹುವನ್ನು ಕಂಡುಹಿಡಿಯಲು ಅಧಿಕಾರಿಯೊಬ್ಬನು ಹೋದನು. ಅಧಿಕಾರಿಯು ಮೀಕಾಯೆಹುವನ್ನು ಕಂಡುಹಿಡಿದು, ಅವನಿಗೆ, “ರಾಜನಿಗೆ ಶುಭವಾಗುವುದೆಂದು ಪ್ರವಾದಿಗಳೆಲ್ಲರೂ ಹೇಳಿದ್ದಾರೆ. ಆದ್ದರಿಂದ ಅವರು ಹೇಳಿದಂತೆಯೇ ನೀನೂ ಹೇಳುವುದು ನಿನಗೇ ಒಳ್ಳೆಯದು” ಎಂದು ಹೇಳಿದನು.
IRVKN   ಮೀಕಾಯೆಹುವನ್ನು ಕರೆಯುವುದಕ್ಕೆ ಹೋದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಾರೆ, ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us