Bible Versions
Bible Books

1 Kings 22:49 (KJVP) King James Version with Strong Number

Versions

KNV   ಆಗ ಅಹಾಬನ ಮಗನಾದ ಅಹಜ್ಯನು ಯೆಹೋ ಷಾಫಾಟನಿಗೆ--ನನ್ನ ಸೇವಕರು ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ ಅಂದನು; ಆದರೆ ಯೆಹೋ ಷಾಫಾಟನು ಸಮ್ಮತಿಸಲಿಲ್ಲ.
ERVKN   ಇಸ್ರೇಲಿನ ರಾಜನಾದ ಅಹಜ್ಯನು ಯೆಹೋಷಾಫಾಟನಿಗೆ ಸಹಾಯಮಾಡಲು ಹೋದನು. ಅಹಜ್ಯನು ಹಡಗುಗಳಲ್ಲಿ ತನ್ನ ಸ್ವಂತ ನಾವಿಕರಲ್ಲಿ ಕೆಲವರನ್ನು ಯೆಹೋಷಾಫಾಟನ ಜನರೊಂದಿಗೆ ಕಳುಹಿಸುತ್ತೇನೆಂದು ಯೆಹೋಷಾಫಾಟನಿಗೆ ತಿಳಿಸಿದನು. ಆದರೆ ಯೆಹೋಷಾಫಾಟನು ಅಹಜ್ಯನ ಜನರನ್ನು ಸ್ವೀಕರಿಸಲಿಲ್ಲ.
IRVKN   ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us