Bible Versions
Bible Books

1 Kings 3:12 (KJVP) King James Version with Strong Number

Versions

KNV   ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.
ERVKN   ನಿನ್ನ ಕೋರಿಕೆಯನ್ನು ಅನುಗ್ರಹಿಸುವೆನು; ನಿನ್ನನ್ನು ಜ್ಞಾನಿಯನ್ನಾಗಿಯೂ ವಿವೇಕಿಯನ್ನಾಗಿಯೂ ಮಾಡುವೆನು. ಪೂರ್ವಕಾಲದಲ್ಲಿ ನಿನ್ನಂತವರು ಯಾರೊಬ್ಬರೂ ಇರಲಿಲ್ಲ ಎನ್ನುವಷ್ಟು ಜ್ಞಾನಿಯನ್ನಾಗಿ ನಿನ್ನನ್ನು ಮಾಡುತ್ತೇನೆ. ಮುಂದೆ ನಿನ್ನಂತವರು ಯಾರೊಬ್ಬರೂ ಇರುವುದಿಲ್ಲ.
IRVKN   ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us