Bible Versions
Bible Books

1 Kings 4:20 (KJVP) King James Version with Strong Number

Versions

KNV   ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.
ERVKN   ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಅನೇಕ ಜನರಿದ್ದರು. ಅಲ್ಲಿನ ಜನಸಂಖ್ಯೆಯು ಸಮುದ್ರತೀರದ ಮರಳಿನ ಕಣಗಳಷ್ಟಿತ್ತು. ಜನರು ಸಂತುಷ್ಟರಾಗಿ ಜೀವಿಸುತ್ತಿದ್ದರು. ಅವರು ತಿಂದು ಕುಡಿದು ಸಂತೋಷಿಸುತ್ತಿದ್ದರು.
IRVKN   {ಸೊಲೊಮೋನನ ವೈಭವವೂ ಜ್ಞಾನವೂ} PS ಇಸ್ರಾಯೇಲರು ಮತ್ತು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯರಾಗಿ ಅಭಿವೃದ್ಧಿಯಾದರು. ಅವರು ಅನ್ನಪಾನಗಳನ್ನು ಮಾಡುತ್ತಾ ತೃಪ್ತರಾಗಿ ಸಂತೋಷದಿಂದಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us