Versions
KNV ಸೊಲೊ ಮೋನನು ಹೀರಾಮನಿಗೆ ಅವನ ಮನೆಯವರ ಆಹಾರ ಕ್ಕೋಸ್ಕರ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಅಳತೆ ಶುದ್ಧವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.
ERVKN This verse may not be a part of this translation
IRVKN ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.