Bible Versions
Bible Books

1 Kings 6:18 (KJVP) King James Version with Strong Number

Versions

KNV   ಮಂದಿ ರದ ಒಳಗಿರುವ ದೇವದಾರು ಮೊಗ್ಗುಗಳೂ ವಿಕಸಿ ಸಿದ ಪುಷ್ಪಗಳೂ ಕೆತ್ತಿದ ಕೆಲಸವಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಅವೆಲ್ಲಾ ದೇವದಾರ ದ್ದಾಗಿತ್ತು.
ERVKN   ಕೊಠಡಿಯ ಗೋಡೆಗಳಿಗೆ ದೇವದಾರು ಮರದ ಹೊದಿಕೆಗಳನ್ನು ಹೊದಿಸಲಾಗಿದ್ದು ಗೋಡೆಗಳಲ್ಲಿದ್ದ ಯಾವುದೇ ಕಲ್ಲುಗಳು ಕಂಡು ಬರುತ್ತಿರಲಿಲ್ಲ. ದೇವದಾರು ಮರದ ಹಲಗೆಗಳ ಮೇಲೆ ಹೂಗಳ ಮತ್ತು ಬಳ್ಳಿಗಳ ಚಿತ್ರಗಳನ್ನು ಕೆತ್ತಲಾಗಿತ್ತು.
IRVKN   ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಗಳನ್ನೆಲ್ಲಾ ಬಳ್ಳಿಗಳು ಮತ್ತು ಹೂವುಗಳು ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us