Versions
KNV ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.
ERVKN ಈ ಕೊಠಡಿಯು ಮೂವತ್ತು ಅಡಿ ಉದ್ದ ಮೂವತ್ತು ಅಡಿ ಅಗಲ ಮತ್ತು ಮೂವತ್ತು ಅಡಿ ಎತ್ತರವಾಗಿತ್ತು.
IRVKN ಆ ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವೂ, ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ, ಧೂಪವೇದಿಯನ್ನು ದೇವದಾರು ಮರದಿಂದಲೂ ಹೊದಿಸಿದನು.