Bible Versions
Bible Books

1 Kings 6:27 (KJVP) King James Version with Strong Number

Versions

KNV   ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವದರಿಂದ ಒಂದು ಕೆರೊಬಿಯ ರೆಕ್ಕೆಯು ಭಾಗದ ಗೋಡೆಯನ್ನೂ ಮತ್ತೊಂದು ಕೆರೂಬಿಯ ರೆಕ್ಕೆಯು ಭಾಗದ ಗೋಡೆಯನ್ನೂ ಮುಟ್ಟಿತು; ಮನೆಯ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು.
ERVKN   ಕೆರೂಬಿಗಳನ್ನು ಮಹಾಪವಿತ್ರ ಸ್ಥಳದಲ್ಲಿಟ್ಟರು. ಅವುಗಳು ಒಂದಕ್ಕೊಂದು ಸಮೀಪದಲ್ಲಿದ್ದವು. ಅವುಗಳ ರೆಕ್ಕೆಗಳು ಕೊಠಡಿಯ ಮಧ್ಯಭಾಗದಲ್ಲಿ ಒಂದನ್ನೊಂದು ತಾಕುತ್ತಿದ್ದುವು. ಉಳಿದೆರಡು ರೆಕ್ಕೆಗಳು ಎರಡು ಕಡೆಗಳಲ್ಲಿದ್ದ ಗೋಡೆಗಳನ್ನು ತಾಕುತ್ತಿದ್ದುವು.
IRVKN   ಅವನು ಅವುಗಳನ್ನು ದೇವಾಲಯದ ಗರ್ಭಗೃಹದಲ್ಲಿಡಿಸಿದನು. ಅವುಗಳ ರೆಕ್ಕೆಗಳು ಚಾಚಿದಂತಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಈಚೆಯ ಗೋಡೆಗೂ, ಎರಡನೆಯ ಕೆರೂಬಿಯ ಒಂದು ರೆಕ್ಕೆಯು ಆಚೆಯ ಗೋಡೆಗೂ ತಗುಲಿದ್ದವು. ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿದಂತೆ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us