Bible Versions
Bible Books

1 Kings 6:3 (KJVP) King James Version with Strong Number

Versions

KNV   ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.
ERVKN   ದೇವಾಲಯದ ಮುಂದಿನ ಮಂಟಪವು ಮೂವತ್ತು ಅಡಿ ಉದ್ದ ಮತ್ತು ನಲವತ್ತೈದು ಅಡಿ ಅಗಲವಾಗಿತ್ತು. ಮುಂದಿನ ಮಂಟಪವು ದೇವಾಲಯದ ಮುಖ್ಯಸ್ಥಳದುದ್ದಕ್ಕೂ ವ್ಯಾಪಿಸಿತ್ತು. ಮಂಟಪದ ಉದ್ದವು ದೇವಾಲಯದ ಅಗಲಕ್ಕೆ ಸಮನಾಗಿತ್ತು.
IRVKN   ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು. ಅದರ ಉದ್ದ ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, § ಇಪ್ಪತ್ತು ಮೊಳ, 9 ಮೀಟರ್. ಅಗಲ ಹತ್ತು ಮೊಳ * ಹತ್ತು ಮೊಳ 4.5 ಮೀಟರ್ .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us