Versions
KNV ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
ERVKN ಅವರು ಕೆರೂಬಿಗಳ, ಖರ್ಜೂರವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದ್ದರು. ಅವರು ಅವುಗಳಿಗೆ ಚಿನ್ನವನ್ನು ಹೊದಿಸಿದರು.
IRVKN ಈ ಬಾಗಿಲುಗಳಲ್ಲಿ ಕೆರೂಬಿ, ಖರ್ಜೂರವೃಕ್ಷ ಮತ್ತು ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ, ಕೆತ್ತನೆಯಿದ್ದಲ್ಲಿ ಆ ತಗಡನ್ನು ಇಡಿಸಿದನು.