Bible Versions
Bible Books

1 Kings 6:4 (KJVP) King James Version with Strong Number

Versions

KNV   ಅವನು ಸಣ್ಣ ಕನ್ನಡಿಗಳುಳ್ಳ ಕಿಟಿಕಿಗಳನ್ನು ಮನೆಗೆ ಮಾಡಿಸಿದನು; ಇದಲ್ಲದೆ ಮನೆಯ ಗೋಡೆಗೆ ಸೇರಿದ್ದಾಗಿ ಸುತ್ತಲೂ ಕೊಠಡಿಗಳನ್ನು ಕಟ್ಟಿಸಿದನು.
ERVKN   ದೇವಾಲಯದಲ್ಲಿ ಕಿರಿದಾದ ಕಿಟಿಕಿಗಳಿದ್ದವು. ಕಿಟಕಿಗಳು ಹೊರಗಡೆಯಲ್ಲಿ ಕಿರಿದಾಗಿಯೂ ಮತ್ತು ಒಳಗಡೆ ದೊಡ್ಡದಾಗಿಯೂ ಇದ್ದವು.
IRVKN   ಇದಲ್ಲದೆ ಅವನು ಆಲಯಕ್ಕೆ ತೆರೆಯಲಾರದ ಜಾಲರಿಗಳುಳ್ಳ ಕಿಟಿಕಿಗಳನ್ನಿರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us