Versions
KNV ಮಧ್ಯ ಕೊಠಡಿಯ ಬಾಗಲು ಮನೆಯ ಬಲ ಭಾಗದಲ್ಲಿ ಇತ್ತು; ಸುತ್ತಲಾಗುವ ಮೆಟ್ಟ ಲುಗಳಿಂದ ಮಧ್ಯ ಕೊಠಡಿಗೂ ಮಧ್ಯ ಕೊಠಡಿಯಿಂದ ಮೂರನೇ ಕೊಠಡಿಗೂ ಹತ್ತಿದರು.
ERVKN ಕೆಳಅಂತಸ್ತಿನ ಕೊಠಡಿಗಳ ಪ್ರವೇಶವು ದೇವಾಲಯದ ದಕ್ಷಿಣದ ಕಡೆಗಿತ್ತು. ಎರಡನೆಯ ಅಂತಸ್ತಿನ ಕೊಠಡಿಗಳಿಗೆ ಹೋಗುವ ಮೆಟ್ಟಿಲುಗಳು ಒಳಗಡೆಯಿದ್ದು, ಅಲ್ಲಿಂದ ಮೂರನೆಯ ಅಂತಸ್ತಿನ ಕೊಠಡಿಗಳಿಗೂ ಹೋಗಬಹುದಾಗಿತ್ತು.
IRVKN ಕೆಳಗಿನ ಕೊಠಡಿಗೆ ಹೋಗುವ ಬಾಗಿಲು ಆಲಯದ ಬಲಗಡೆಯಲ್ಲಿತ್ತು. ಅಲ್ಲಿಂದ ಮಧ್ಯದ ಅಂತಸ್ತಿಗೂ ಮತ್ತು ಮೂರನೆಯ ಅಂತಸ್ತಿಗೂ ಹೋಗಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು.