Versions
KNV ಹೀಗೆಯೇ ಅವನು ಮನೆಯನ್ನು ಕಟ್ಟಿ ತೀರಿಸಿದ ತರುವಾಯ ಮನೆಯನ್ನು ದೇವದಾರುಗಳ ತೊಲೆಗಳಿಂದಲೂ ಹಲಿ ಗೆಗಳಿಂದಲೂ ಮುಚ್ಚಿಸಿದನು.
ERVKN ಸೊಲೊಮೋನನು ದೇವಾಲಯದ ನಿರ್ಮಾಣವನ್ನು ಮುಗಿಸಿದನು. ದೇವಾಲಯದೊಳಗಿನ ಪ್ರತಿಯೊಂದು ಭಾಗವನ್ನು ದೇವದಾರು ಮರದ ಹಲಗೆಗಳಿಂದ ಹೊದಿಸಿದನು.
IRVKN ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಮತ್ತು ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ಮುಗಿಸಿದನು.