Versions
KNV ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ.
ERVKN This verse may not be a part of this translation
IRVKN ಸೊಲೊಮೋನನು ತಾನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕವು ಎಷ್ಟೆಂಬುದನ್ನು ಗೊತ್ತುಮಾಡಲಾಗಲ್ಲಿಲ್ಲ.