Bible Versions
Bible Books

1 Kings 7:8 (KJVP) King James Version with Strong Number

Versions

KNV   ತಾನು ವಾಸವಾಗಿರುವ ತನ್ನ ಮನೆಯಲ್ಲಿ ದ್ವಾರಾಂಗ ಳದ ಒಳಭಾಗದಲ್ಲಿ ಕೆಲಸದ ಹಾಗೆ ಮಾಡಲ್ಪಟ್ಟ ಬೇರೆ ಒಂದು ಅಂಗಳ ಇತ್ತು. ಇದಲ್ಲದೆ ಸೊಲೊ ಮೋನನು ತಾನು ತಕ್ಕೊಂಡ ಫರೋಹನ ಮಗಳಿಗೂ ದ್ವಾರಾಂಗಳದ ಹಾಗೆ ಒಂದು ಮನೆಯನ್ನು ಮಾಡಿ ದನು.
ERVKN   ಸೊಲೊಮೋನನು ವಾಸಿಸುತ್ತಿದ್ದ ಮನೆಯು “ನ್ಯಾಯಮಂದಿರ”ದ ಒಳಗಿನ ಪ್ರಾಕಾರದಲ್ಲಿತ್ತು. ಮನೆಯನ್ನು “ನ್ಯಾಯಮಂದಿರ”ದಂತೆಯೇ ಕಟ್ಟಿಸಿದನು. ಇದಲ್ಲದೆ ಅವನು ಈಜಿಪ್ಟಿನ ರಾಜನ ಮಗಳಾದ ತನ್ನ ಹೆಂಡತಿಗೂ ಇದೇ ರೀತಿಯ ಮನೆಯನ್ನು ಕಟ್ಟಿಸಿದನು.
IRVKN   ನ್ಯಾಯಮಂದಿರದ ಹಿಂದಿನ ಪ್ರಾಕಾರದಲ್ಲಿ ತನ್ನ ವಾಸಕ್ಕಾಗಿ ಅರಮನೆಯನ್ನೂ, ತನ್ನ ಹೆಂಡತಿಯಾದ ಫರೋಹನ ಮಗಳಿಗೋಸ್ಕರ ಇನ್ನೊಂದು ಮನೆಯನ್ನು ಕಟ್ಟಿಸಿದನು. ಅದನ್ನು ನ್ಯಾಯಮಂದಿರದ ಹಾಗೆಯೇ ಇವುಗಳನ್ನು ಕಟ್ಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us