Bible Versions
Bible Books

1 Kings 8:60 (KJVP) King James Version with Strong Number

Versions

KNV   ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತನ್ನ ಸೇವಕನ ನ್ಯಾಯವನ್ನೂ ತನ್ನ ಜನವಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ ನಾನು ಕರ್ತನ ಮುಂದೆ ವಿಜ್ಞಾಪನೆ ಮಾಡಿದ ನನ್ನ ಮಾತುಗಳು ರಾತ್ರಿ ಹಗಲು ನಮ್ಮ ದೇವರಾದ ಕರ್ತನ ಬಳಿಯಲ್ಲಿ ಇರಲಿ.
ERVKN   ಆಗ ಯೆಹೋವನೇ ನಿಜವಾದ ದೇವರೆಂದು ಪ್ರಪಂಚದ ಜನರೆಲ್ಲರಿಗೂ ತಿಳಿಯುತ್ತದೆ.
IRVKN   ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ ಆತನು ಅಗತ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us