Versions
KNV ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
ERVKN ದೇವರು ತನ್ನ ಮಕ್ಕಳಿಗೆ ನೀಡುವ ಆಶೀರ್ವಾದಗಳಲ್ಲಿ ಈಗ ನಮಗೆ ನಿರೀಕ್ಷೆಯಿದೆ. ಅವು ನಿಮಗಾಗಿ ಪರಲೋಕದಲ್ಲಿ ಇಡಲ್ಪಟ್ಟಿವೆ. ಅವು ಹಾಳಾಗುವುದಿಲ್ಲ, ನಾಶವಾಗುವುದಿಲ್ಲ ಮತ್ತು ಸೌಂದರ್ಯವನ್ನು ಕಳೆದುಕೊಳ್ಳುವುದಿಲ್ಲ.
IRVKN ನಮ್ಮನ್ನು ಲಯ, ಕಳಂಕ, † 1 ಪೇತ್ರ. 5:4: ನಾಶಗಳಿಲ್ಲದ ‡ ರೋಮಾ. 8:17: ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ § ಕೊಲೊ 1:5; 2 ತಿಮೊ. 4:8: ಪರಲೋಕದಲ್ಲಿ ಇಡಲ್ಪಟ್ಟಿದೆ.