Bible Versions
Bible Books

1 Peter 2:7 (KJVP) King James Version with Strong Number

Versions

KNV   ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ERVKN   ನಂಬಿಕೆಯುಳ್ಳ ಜನರಾದ ನಿಮಗೆ ಕಲ್ಲು (ಯೇಸು) ಹೆಚ್ಚು ಬೆಲೆಯುಳ್ಳದ್ದು. ಆದರೆ ನಂಬದ ಜನರಿಗೆ ಆತನು ಇಂತೆಂದಿದ್ದಾನೆ: ‘‘ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.’’ ಕೀರ್ತನೆ 118:22
IRVKN   ಆದ್ದರಿಂದ ನಂಬುವವರಾದ ನಿಮಗೇ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ,
* ಕೀರ್ತ 118:22; ಅ. ಕೃ. 4:11: “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ
ಮುಖ್ಯವಾದ ಮೂಲೆಗಲ್ಲಾಯಿತು”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us