Bible Versions
Bible Books

1 Peter 3:10 (KJVP) King James Version with Strong Number

Versions

KNV   ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
ERVKN   ಪವಿತ್ರ ಗ್ರಂಥವು ಹೇಳುವುದೇನಂದರೆ, “ಈ ಜೀವಿತದಲ್ಲಿ ಸಂತೋಷಿಸುತ್ತಾ ಸುದಿನಗಳನ್ನು ನೋಡಲು ಅಪೇಕ್ಷಿಸುವವನು ಕೆಟ್ಟ ಮಾತುಗಳನ್ನಾಡದಿರಲಿ; ಸುಳ್ಳನ್ನು ನುಡಿಯದಿರಲಿ.
IRVKN   ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ,
§ ಕೀರ್ತ 34:12-16: “ಜೀವವನ್ನು ಬಯಸುತ್ತಾ
ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು
ಕೆಟ್ಟದ್ದನ್ನು ನುಡಿಯದಂತೆ
ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us