Bible Versions
Bible Books

1 Peter 3:22 (KJVP) King James Version with Strong Number

Versions

KNV   ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
ERVKN   ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.
IRVKN   § ಅ. ಕೃ. 2:33, 34; ರೋಮಾ. 8:34; ಎಫೆ 1:20; ಕೊಲೊ; 3:1; ಇಬ್ರಿ. 1:3: ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, * ರೋಮಾ. 8:38; 1 ಕೊರಿ 15:24; ಎಫೆ 1:21: ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us